Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Benefits Of Salt Water: ಉಪ್ಪು ನೀರಿನ ತಾಕತ್ತು ನಿಮಗೆ ಗೊತ್ತಾದ್ರೆ ಅಚ್ಚರಿಯಾಗ್ತೀರಾ..!

    By AIN AuthorNovember 6, 2023
    Share
    Facebook Twitter LinkedIn Pinterest Email
    Demo

    ಉಪ್ಪು ಹಲವಾರು ರೀತಿಯ ಆರೋಗ್ಯ ಗುಣಗಳನ್ನು ಹೊಂದಿದ್ದು, ಅದೇ ರೀತಿಯಾಗಿ ಇದರಲ್ಲಿ ಸೌಂದರ್ಯ ವರ್ಧಿಸುವಂತಹ ಕೆಲವು ಗುಣಗಳು ಕೂಡ ಇವೆ. ಉಪ್ಪು ನೀರಿನಿಂದ ಯಾವೆಲ್ಲಾ ಅರೋಗ್ಯ ಹಾಗೂ ಸೌಂದರ್ಯ ಲಾಭಗಳನ್ನು ಪಡೆದುಕೊಳ್ಳಬಹುದು ಎಂದು ನೀವು ತಿಳಿಯಲು ತಯಾರಾಗಿ.

    ಗಂಟಲು ನೋವಿನ ಸಮಸ್ಯೆ  (throat pain)
    ಉಪ್ಪು ನೀರಿನಿಂದ ಗೋರ್ಗಲ್ ಮಾಡುವುದು ಗಂಟಲಿನಲ್ಲಿ ಇರುವ ಬ್ಯಾಕ್ಟೀರಿಯಾವನ್ನು ಸ್ವಚ್ಛಗೊಳಿಸುತ್ತದೆ. ಇದರಿಂದ ಗಂಟಲು ನೋವಿನ ಸಮಸ್ಯೆ ಪರಿಹಾರವಾಗುತ್ತದೆ. ಇದು ಗಂಟಲು ಕೋಶಗಳಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಗಂಟಲು ಸೋಂಕು ಅಥವಾ ಗಂಟಲು ನೋವಿನ ಸಮಯದಲ್ಲಿ ಉಪ್ಪು ನೀರನ್ನು ಬಳಸುವುದರಿಂದ ನಿಮಗೆ ಪರಿಹಾರ ನೀಡಬಹುದು. ಏಕೆಂದರೆ ಸಮುದ್ರದ ಉಪ್ಪು ಉರಿಯೂತದ ಗುಣಗಳನ್ನು ಹೊಂದಿದೆ. ಇದರಿಂದಾಗಿ ಉಗುರುಬೆಚ್ಚಗಿನ ಉಪ್ಪು ನೀರಿನಿಂದ ಗೋರ್ಗಲ್ ಮಾಡಿದಾಗ  ಗಂಟಲಿನ ಸೋಂಕಿತ ಜೀವಕೋಶಗಳ ಉರಿಯೂತವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

    ಚರ್ಮಕ್ಕಾಗಿ
    ಚರ್ಮದ ಸಮಸ್ಯೆಗಳನ್ನು (skin problem) ನಿವಾರಿಸಲು ಉಪ್ಪು ಸಹ ಪರಿಣಾಮಕಾರಿ ಮಾರ್ಗವಾಗಿದೆ. ಇದರಲ್ಲಿ ಇರುವ ಸಲ್ಫರ್ ಘಟಕಗಳು ಚರ್ಮದ ಮೇಲ್ಮೈಯನ್ನು ಸ್ವಚ್ಛವಾಗಿ ಮತ್ತು ಮೃದುವಾಗಿಡಲು ಸಹಾಯ ಮಾಡುತ್ತದೆ. ಚರ್ಮದ ಸಮಸ್ಯೆಗಳನ್ನು ನಿವಾರಿಸಲು ಉಪ್ಪು ಹಾಕಿದ ನೀರನ್ನು ಉಪಯೋಗಿಸಿ. 

    ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ
    ಹೊಟ್ಟೆಯ ಸಮಸ್ಯೆಗಳನ್ನು (stomach problem) ನಿವಾರಿಸಲು ಇದು ಪರಿಣಾಮಕಾರಿ ಮಾರ್ಗವೂ ಆಗಿದೆ. ಇದು ಮಲಬದ್ಧತೆಯನ್ನು ನಿವಾರಿಸುತ್ತದೆ.ಉತ್ತಮ ಜೀರ್ಣಕ್ರಿಯೆಗೆ ಉಪ್ಪು ನೀರು ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಬಳಕೆ ಮಾಡುವುದು ಆರೋಗ್ಯಕ್ಕೆ ಉತ್ತಮವಾಗಿದೆ. 

    ಬಾಯಿಯ ವಾಸನೆಯನ್ನು ತೆಗೆದುಹಾಕಲು 
    ಉಪ್ಪು ನೀರನ್ನು ಮೌತ್ ವಾಶ್ (mouth wash)ಆಗಿಯೂ ಬಳಸಬಹುದು. ನಿಯಮಿತ ಬಳಕೆಯಿಂದ ಬಾಯಿಯಲ್ಲಿ ಇರುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ. ಇದು ಒಸಡುಗಳ ಉರಿಯೂತ, ದುರ್ವಾಸನೆಯನ್ನು ತೆಗೆದುಹಾಕುತ್ತದೆ. ಒಂದು ಲೋಟ ಬೆಚ್ಚಗಿನ ನೀರಿಗೆ 1 ಟೀ ಚಮಚ ಉಪ್ಪನ್ನು ಸೇರಿಸಿ ಮತ್ತು ಸುಮಾರು 1-2 ನಿಮಿಷಗಳ ಕಾಲ ಬಾಯಿಯಲ್ಲಿ ಇರಿಸಿ. ಇದರಿಂದ ಹಲ್ಲುಗಳನ್ನು ಸ್ವಚ್ಛಗೊಳಿಸಲು ಸಹಾಯವಾಗುತ್ತದೆ. ಇದರಿಂದ ಬಾಯಿ ಕ್ಲೀನ್ ಆಗುತ್ತದೆ, ಇದನ್ನ ನೀವು ಖಂಡಿತಾ ಟ್ರೈ ಮಾಡಬಹುದು. 

    ಪಾದಗಳಿಗೆ
    ಪಾದಗಳಿಂದ ದುರ್ವಾಸನೆ ಬರುತ್ತಿದೆಯೇ? ಹಾಗಿದ್ದರೆ ಆ ಸಮಸ್ಯೆ ನಿವಾರಿಸಲು ಉಪ್ಪು ನೀರನ್ನು ಸಹ ಬಳಸಬಹುದು. ಇದರಿಂದ ಪಾದದ ವಾಸನೆ ನಿವಾರಣೆ ನಾಡುತ್ತದೆ. ಪಾದದಲ್ಲಿರುವ ಬ್ಯಾಕ್ಟೀರಿಯಾ ಸಮಸ್ಯೆ ನಿವಾರಣೆಯಾಗುತ್ತದೆ, ಇದನ್ನು ವಾರದಲ್ಲಿ ಒಂದು ಬಾರಿಯಾದರೂ ಟ್ರೈ ಮಾಡಬೇಕು. ಇದಕ್ಕಾಗಿ ಒಂದು ದೊಡ್ಡ ಬಟ್ಟಲಿನಲ್ಲಿ ಉಗುರುಬೆಚ್ಚಗಿನ ನೀರನ್ನು ತೆಗೆದುಕೊಂಡು ಅದಕ್ಕೆ 1-2 ಕಪ್ ಉಪ್ಪನ್ನು ಸೇರಿಸಿ. ಈಗ ಸ್ವಲ್ಪ ಸಮಯ ಈ ನೀರಿನಲ್ಲಿ ಪಾದಗಳನ್ನು ಅದ್ದಿ. 20 ನಿಮಿಷಗಳ ನಂತರ ಸಾಮಾನ್ಯ ನೀರಿನಿಂದ ನಿಮ್ಮ ಪಾದಗಳನ್ನು ತೊಳೆಯಿರಿ.

    Demo
    Share. Facebook Twitter LinkedIn Email WhatsApp

    Related Posts

    Father’s Day 2025: ಅಪ್ಪನಿಗೆ ಹೇಗೆಲ್ಲಾ ಶುಭಾಶಯ ತಿಳಿಸಬೇಕು ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಟಿಪ್ಸ್

    June 14, 2025

    ಹೊಟ್ಟೆಯ ಗ್ಯಾಸ್ ಸಮಸ್ಯೆಯಿಂದ ಹೈರಾಣಾಗಿದ್ದೀರಾ? ಈ ಮನೆಮದ್ದು ಟ್ರೈ ಮಾಡಿದ್ರೆ ಅರ್ಧಗಂಟೆಯಲ್ಲೇ ಆರಾಮ ಅನ್ಸುತ್ತೆ

    June 14, 2025

    ಮಜ್ಜಿಗೆ ದೇಹಕ್ಕಷ್ಟೇ ಅಲ್ಲ, ಗಿಡಗಳಿಗೂ ಒಳ್ಳೆ ಟಾನಿಕ್ ಅಂತೆ!

    June 14, 2025

    ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!

    June 14, 2025

    ಮಳೆಗಾಲದಲ್ಲಿ ಹಾವುಗಳು ಮನೆ ಬಳಿ ಸುತ್ತಾಡುತ್ತಾ ಇದೆಯಾ? ಹಾಗಿದ್ರೆ ಈ ಕೆಲಸ ಮಾಡಿ!

    June 13, 2025

    ಕಿಡ್ನಿ ಸ್ಟೋನ್‌ ಕರಗಲು ವೀಳ್ಯದೆಲೆ ರಸಕ್ಕೆ ಇದನ್ನು ಬೆರೆಸಿ ತಿನ್ನಿ.. ಆಮೇಲೆ ನೋಡಿ ಚಮತ್ಕಾರ!

    June 13, 2025

    ನಕ್ಕರೆ ಡಿಂಪಲ್ ಬೀಳುತ್ತಾ!? ಇದು ಅದೃಷ್ಟ ಅಲ್ಲ ಮರ್ರೆ.. ಇದು ಆರೋಗ್ಯ ಸಮಸ್ಯೆ ಅಂತೆ!

    June 13, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ಬಿಳಿ ಕೂದಲು ಕಪ್ಪಾಗಬೇಕಾ!? ದುಬಾರಿ Product ಗೆ ಹೇಳಿ ಟಾಟ… ಜಸ್ಟ್, ಎರಡು ಚಮಚ ಕಾಫಿ ಪುಡಿ ಸಾಕು!

    June 13, 2025

    ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು!

    June 13, 2025

    Aloe Vera Juice: ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭ ಗೊತ್ತಾ..?

    June 13, 2025

    ತಡವಾಗಿ ಊಟ ಮಾಡುವ ಅಭ್ಯಾಸ ನಿಮಗಿದೆಯಾ? ತಕ್ಷಣ ಬದಲಾಯಿಸಿಕೊಳ್ಳಿ.. ಇಲ್ಲದಿದ್ದರೆ ಈ 5 ಕಾಯಿಲೆಗಳು ಬರೋದು ಗ್ಯಾರಂಟಿ

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.