ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

ಬೆಂಗಳೂರು:- ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಚೂಡಸಂದ್ರ ಬಳಿ ಜರುಗಿದೆ. ಆಂದ್ರಪ್ರದೇಶ ಮೂಲದ ನಂದಿನಿ(23) ಮೃತ ಯುವತಿ. ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ! ಸ್ನೇಹಿತರ ಜೊತೆ ಕಟ್ಟಡದ ಮೇಲೆ ತೆರಳಿದ್ದ ವೇಳೆ ಆಯತಪ್ಪಿ ಯುವತಿ ಬಿದ್ದು ಸಾವನ್ನಪ್ಪಿದ್ದಾರೆ. ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?