Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯುವಕರೇ ಎಚ್ಚರ, ಅತೀ ಹೆಚ್ಚು ಸ್ಮಾರ್ಟ್ ಫೋನ್ ಬಳಸುತ್ತಿದ್ದೀರಾ!? – ಈ ಅಪಾಯ ಗ್ಯಾರಂಟಿ

    By AIN AuthorDecember 8, 2023
    Share
    Facebook Twitter LinkedIn Pinterest Email
    Demo

    ದಿನಕ್ಕೆ 4 ಗಂಟೆಗಿಂತ ಹೆಚ್ಚು ಸ್ಮಾರ್ಟ್​ಫೋನ್​ ಬಳಕೆಯಿಂದ ಆರೋಗ್ಯ ಸಮಸ್ಯೆ ಕಾಡಲಿದೆ. ಯುನಜನತೆ ದಿನದಲ್ಲಿ ನಾಲ್ಕು ಗಂಟೆಗಳ ಕಾಲ ಸ್ಮಾರ್ಟ್​ಫೋನ್​ ಬಳಕೆ ಮಾಡುವುದರಿಂದ ಅವರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಅಪಾಯ ಹೆಚ್ಚಬಹುದು ಎಂದು ಅಧ್ಯಯನ ಎಚ್ಚರಿಸಿದೆ.

    ಈ ಹಿಂದಿನ ಸಂಶೋಧನೆಯಲ್ಲಿ ಸ್ಮಾರ್ಟ್​ಫೋನ್​ ಬಳಕೆಯ ಪ್ರಮಾಣ ಹದಿಹರೆಯದವರಲ್ಲಿ ಹೆಚ್ಚು ಎಂದು ತೋರಿಸಿದೆ. ಈ ಬಳಕೆ ಹೆಚ್ಚಿದಂತೆ ಅವರ ಆರೋಗ್ಯದ ಮೇಲೆ ಬೀರುವ ಅಡ್ಡಪರಿಣಾಮದ ಅಪಾಯವೂ ಜಾಸ್ತಿ. ಮಾನೋವೈಜ್ಞಾನಿಕ, ನಿದ್ರೆ, ಕಣ್ಣಿನ ಸಮಸ್ಯೆಗೂ ಕಾರಣವಾಗುತ್ತದೆ ಎಂದು ತಿಳಿದುಬಂದಿದೆ.

    ಹದಿಹರೆಯದವರ ಸ್ಮಾರ್ಟ್​ಫೋನ್​ ಬಳಕೆ ಹಾಗು ಆರೋಗ್ಯದ ನಡುವಿನ ಸಂಬಂಧ ಕುರಿತು ಆಳವಾಗಿ ಅರ್ಥೈಸಿಕೊಳ್ಳಲು ಕೊರಿಯಾದ ಹಂಯಂಗ್​​​ ಯುನಿವರ್ಸಿಟಿ ಮೆಡಿಕಲ್​ ಸೆಂಟರ್​​ ಅಧ್ಯಯನ ನಡೆಸಿದೆ. ಈ ಅಧ್ಯಯನದಲ್ಲಿ ಭಾಗಿಯಾದ 50 ಸಾವಿರ ಜನರ ದತ್ತಾಂಶವನ್ನು ವಿಶ್ಲೇಷಣೆ ಮಾಡಲಾಗಿದೆ.

    ದತ್ತಾಂಶದಲ್ಲಿ ಭಾಗಿದಾರರು ದಿನದಲ್ಲಿ ಎಷ್ಟು ಗಂಟೆಗಳ ಕಾಲ ಗರಿಷ್ಟ ಬಳಕೆ ಮಾಡುತ್ತಾರೆ. ಇದರಿಂದ ಅವರ ಆರೋಗ್ಯದ ಮೇಲೆ ಬೀರುವ ಪರಿಣಾಮವನ್ನು ಗಮನಿಸಲಾಗಿದೆ. ಸಾಂಖ್ಯಿಂಕ ವಿಶ್ಲೇಷಣೆಯಲ್ಲಿ ಭಾಗಿದಾರರ ವಯಸ್ಸು, ಲಿಂಗ ಮತ್ತು ಸಾಮಾಜಿಕ ಆರ್ಥಿಕ ಸ್ಥಿತಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

    ಹದಿವಯಸ್ಸಿನ ಮಂದಿ ದಿನಕ್ಕೆ ನಾಲ್ಕು ಗಂಟೆಗಿಂತ ಹೆಚ್ಚು ಕಾಲ ಸ್ಮಾರ್ಟ್‌ಫೋನ್​ ಬಳಕೆ ಮಾಡುವುದರಿಂದ ಅವರು ಒತ್ತಡ ಮತ್ತು ಆತ್ಮಹತ್ಯೆ ಚಿಂತನೆ ದರ ಹೆಚ್ಚಿದೆ. ಇನ್ನು ನಾಲ್ಕು ಗಂಟೆಗಳಿಗಿಂತ ಕಡಿಮೆ ಸ್ಮಾರ್ಟ್ ​ವೀಕ್ಷಣೆ ಮಾಡುವವರಲ್ಲಿ ಈ ಸಮಸ್ಯೆ ಕಂಡುಬಂದಿಲ್ಲ.

    ಆದಾಗ್ಯೂ, ಸ್ಮಾರ್ಟ್​ ಫೋನ್​ ಬಳಕೆ ಮಾಡದಿರುವವರಿಗೆ ಹೋಲಿಕೆ ಮಾಡಿದಾಗ ದಿನದ ಎರಡು ಗಂಟೆಗಳ ಕಾಲ ಸ್ಮಾರ್ಟ್​ಫೋನ್​ ವೀಕ್ಷಣೆ ಮಾಡುವ ಹದಿಹರೆಯದವರಲ್ಲಿ ಕೂಡ ಸಣ್ಣ ಸಮಸ್ಯೆಗಳು ಕಂಡು ಬಂದಿದೆ ಎಂದು ಅಧ್ಯಯನ ತಿಳಿಸಿದೆ

    Demo
    Share. Facebook Twitter LinkedIn Email WhatsApp

    Related Posts

    ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!

    June 25, 2025

    ನಿತ್ಯ ಖಾಲಿ ಹೊಟ್ಟೆಯಲ್ಲಿ ಟೊಮೆಟೋ ಜ್ಯೂಸ್ ಕುಡಿಯೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಇದೆ ಗೊತ್ತಾ?

    June 25, 2025

    ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಹಾಗಾದ್ರೆ ಈ ಇದನ್ನು ಒಮ್ಮೆ ಟ್ರೈ ಮಾಡಿ!

    June 25, 2025

    ತಲೆಯಲ್ಲಿ ವಿಪರೀತ ಹೇನಿದ್ಯಾ? ಹಾಗಿದ್ರೆ ಹೀಗೆ ಮಾಡಿ, ತಕ್ಷಣವೇ ಒಂದೂ ಉಳಿಯದಂತೆ ಉದುರಿಹೋಗುತ್ತೆ!

    June 25, 2025

    ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ

    June 25, 2025

    ಅಬ್ಬಬ್ಬಾ.. ಜನರು ಹೆಚ್ಚು ಖರ್ಚು ಮಾಡೋದು ಇದಕ್ಕೇನಾ..? ವರದಿಯಲ್ಲಿ ಶಾಕಿಂಗ್ ವಿಷಯ ಬಯಲು

    June 25, 2025

    ಚಳಿಗಾಲದಲ್ಲಿ ಮೂಲಂಗಿ ಸೇವನೆ ಒಳ್ಳೆಯದು, ಆದ್ರೆ ತಪ್ಪಿಯೂ ಈ ಆಹಾರಗಳ ಜೊತೆ ತಿನ್ನಬೇಡಿ..!

    June 25, 2025

    ಮಳೆಗಾಲದಲ್ಲಿ ಮೊಸರು ಸೇವನೆ ಒಳ್ಳೆಯದೇ? ತಜ್ಞರು ಹೇಳಿದಿಷ್ಟು!

    June 24, 2025

    ಮೊಡವೆಯಿಂದ ಮುಖದ ಕಳೆ ಕುಂದಿದ್ಯಾ!? ಹಾಗಿದ್ರೆ ವಾರ ಪೂರ್ತಿ ಹೀಗೆ ಮಾಡಿ!

    June 24, 2025

    ಮುಟ್ಟಿನ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದು ಸರಿಯೋ ತಪ್ಪೋ? ತಜ್ಞರು ಹೇಳೋದು ಹೀಗೆ

    June 24, 2025

    Healthy Food: ಎಲ್ಲಕ್ಕಿಂತ ಮಿಗಿಲು ಆರೋಗ್ಯ ಸಂಪತ್ತು; ಮೆಂತ್ಯ ನೀರು ಕುಡಿದ್ರೆ ಸಿಗುತ್ತೆ ಸೂಪರ್ ಪ್ರಯೋಜನಗಳು..!

    June 24, 2025

    ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.