Close Menu
Ain Live News
    Facebook X (Twitter) Instagram YouTube
    Wednesday, May 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ: ಮೋದಿ ವಾರ್ನಿಂಗ್‌!

    By AIN AuthorMay 26, 2025
    Share
    Facebook Twitter LinkedIn Pinterest Email
    Demo

    ಗಾಂಧಿನಗರ:- ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ಕೊಟ್ಟಿದ್ದಾರೆ.

    ಮಂಡ್ಯದಲ್ಲಿ ಮಳೆ ಆರ್ಭಟ : ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ!

    ರೋಡ್‌ ಶೋ ಬಳಿಕ ಗುಜರಾತ್‌ನ ಭುಜ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನೀವು ಶಾಂತಿಯುತ ಜೀವನ ಬಯಸಿದ್ರೆ ನಿಮ್ಮ ಬ್ರೆಡ್‌ (ರೊಟ್ಟಿ) ತಿನ್ನಿ ಇಲ್ಲದಿದ್ದರೆ ನನ್ನ ಬುಲೆಟ್‌ಗಳು ಯಾವಾಗಲೂ ಸಿದ್ಧವಾಗಿರುತ್ತೆ. ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ ಅಂತ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಸರ್ಕಾರ , ಪಾಕ್‌ ಸೇನೆಗೆ ದೊಡ್ಡ ಎಚ್ಚರಿಕೆ ನೀಡಿದರು.

    ಅಬ್ಬರದ ಭಾಷಣ ಮಾಡಿದರು. ಪಾಕಿಸ್ತಾನ ಸರ್ಕಾರ ಮತ್ತು ಸೇನೆಗೆ ತೀಕ್ಷ್ಣ ಎಚ್ಚರಿಕೆ ನೀಡಿದರು. ʻನೀವು ಶಾಂತಿಯುತ ಜೀವನ ಬಯಸಿದ್ರೆ ನಿಮ್ಮ ಬ್ರೆಡ್‌ (ರೊಟ್ಟಿ) ತಿಂದು ಸುಮ್ಮನಿರಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು ಯಾವಾಗಲೂ ಸಿದ್ಧವಾಗಿರುತ್ತೆ. ಯಾವುದು ಬೇಕು ನೀವೇ ಆಯ್ಕೆ ಮಾಡಿಕೊಳ್ಳಿ ಅಂತ ಪಾಕ್‌ಗೆ ವಾರ್ನಿಂಗ್‌ ಕೊಟ್ಟರು.

    ಭಾಷಣದ ವೇಳೆ ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ ಸಹಿಷ್ಣುತಾ ನೀತಿ ಉಲ್ಲೇಖಿಸಿದ ಪ್ರಧಾನಿ, ʻನಮ್ಮ ರಕ್ತ ಚೆಲ್ಲಲು ಪ್ರಯತ್ನಿಸುವವರಿಗೆ ಅವರದ್ದೇ ಭಾಷೆಯಲ್ಲಿ ಉತ್ತರಿಸಲು ಭಾರತ ಸಿದ್ಧವಿದೆ. ಭಾರತದ ಮೇಲೆ ಕಣ್ಣುಹಾಕುವವರು ಬೆಲೆ ತೆರಲೇಬೇಕಾಗುತ್ತದೆ ಎಂದರಲ್ಲದೇ, ಭಯೋತ್ಪಾದನೆಯನ್ನ ಬುಡಸಮೇತ ನಿರ್ಮೂಲನೆ ಮಾಡುವುದು ಮತ್ತು ಮಾನವೀಯತೆಯನ್ನ ರಕ್ಷಿಸುವುದು ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಪಕ್ಕದ ಮನೆಯವನ ಮೂಗು ಕಚ್ಚಿದ ಭೂಪ!

    May 28, 2025

    ಮತ್ತೆ ಮೊಳಗಲಿದೆ ವಾರ್‌ ಸೈರನ್‌..ನಾಳೆ 4 ರಾಜ್ಯದಲ್ಲಿ ಮಾಕ್‌ ಡ್ರೀಲ್!?

    May 28, 2025

    ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

    May 28, 2025

    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!

    May 28, 2025

    ದೇಶದ ಈ ರಾಜ್ಯದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ ಜೋರು!

    May 27, 2025

    ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!

    May 27, 2025

    ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    May 27, 2025

    ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ಶವವಾಗಿ ಪತ್ತೆ..! ಕಾರಣ ನಿಗೂಢ

    May 27, 2025

    ʼಪಾಪಿʼಸ್ತಾನದ ಪರ ಬೇಹುಗಾರಿಕೆ : ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾಗೆ 14 ದಿನ ನ್ಯಾಯಾಂಗ ಬಂಧನ!

    May 26, 2025

    ಸಮುದ್ರದಲ್ಲಿ ಮಗುಚಿದ ಬಿದ್ದ ಸ್ಪೀಡ್ ಬೋಟ್: ಕೂದಲೆಳೆಯ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿ ಕುಟುಂಬ.!

    May 26, 2025

    ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿದರೆ, ಅವರ ನಾಶವು ಖಚಿತ: ಪ್ರಧಾನಿ ಮೋದಿ ಎಚ್ಚರಿಕೆ

    May 26, 2025

    ದೇಶದಲ್ಲಿ 752 ಮಂದಿಗೆ ಕೋವಿಡ್ ಪಾಸಿಟಿವ್: ಈ ವೈರಸ್ ಹರಡುವುದನ್ನು ತಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.