ನಿಮ್ಮ ಅಪ್ಪ ದೊಡ್ಡ-ದೊಡ್ಡ ನಾಯಕರನ್ನ ಬಲಿ ಕೊಟ್ಟು ನಿನ್ನ ಮಂತ್ರಿ ಮಾಡಿದ್ದಾರೆ: ಪ್ರತಾಪ್ ಸಿಂಹ ವಾಗ್ದಾಳಿ!

ಮೈಸೂರು:- ನಿಮ್ಮ ಅಪ್ಪ ದೊಡ್ಡ-ದೊಡ್ಡ ನಾಯಕರನ್ನ ಬಲಿ ಕೊಟ್ಟು ನಿನ್ನ ಮಂತ್ರಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಪ್ರಿಯಾಂಕ ಖರ್ಗೆ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ಮಾಡಿದ್ದಾರೆ. ನಿಮ್ಮ ದಾಂಪತ್ಯದಲ್ಲಿ ಅನ್ನೋನ್ಯತೆ ಕಡಿಮೆಯಾಗಿದೆಯ? ಖ್ಯಾತ ಜ್ಯೋತಿಷ್ಯರ ಸಲಹೆ ಪಾಲಿಸಿ! ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಬೇಕು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಅವರು ಪ್ರತಿಕ್ರಿಯಿಸಿದರು. ನಿಮ್ಮಪ್ಪ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಕಾಂಗ್ರೆಸ್ ಸಿಎಂ ಮಾಡಲಿಲ್ಲ. ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀರಾ? ನೀವು ಯಾರ ಮಗ ಎಂದು ಹೆಸರು ಇಟ್ಕೊಂಡಿದ್ದರಲ್ಲ … Continue reading ನಿಮ್ಮ ಅಪ್ಪ ದೊಡ್ಡ-ದೊಡ್ಡ ನಾಯಕರನ್ನ ಬಲಿ ಕೊಟ್ಟು ನಿನ್ನ ಮಂತ್ರಿ ಮಾಡಿದ್ದಾರೆ: ಪ್ರತಾಪ್ ಸಿಂಹ ವಾಗ್ದಾಳಿ!