ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಯುವಕರಿಂದ ಹಲ್ಲೆ

ಧಾರವಾಡ : ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದಕ್ಕೆ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಗಾಂಧಿ ಚೌಕ್ ಬಳಿ ನಡೆದಿದೆ. ಆರ್‌ಎಸ್‌ ಎಸ್‌ ಮುಖಂಡ ಶಿರಿಶ್ ಬಳ್ಳಾರಿ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆದಿದೆ. ಸಿಗರೇಟ್‌ ಸೇದಬೇಡಿ ಎಂದಿದ್ದಕ್ಕೆ  ಮುಸ್ಲಿಂ ಯುವಕರಿಂದ ಹಲ್ಲೆ ನಡೆದಿದೆ. ಆರ್ ಎಸ್ ಎಸ್ ಮುಖಂಡ ಶಿರಿಶ್ ಬಳ್ಳಾರಿ ಅವರ ಮನೆಯೊಳಗೆ ನುಗ್ಗಿದ  ಮುಸ್ಲಿಂ ಯುವಕರು, ಶಿರಿಶ್‌ ಬಳ್ಳಾರಿ ಮತ್ತು ಅವರ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಲೆಮಹದೇಶ್ವರ ಬೆಟ್ಟದಲ್ಲಿ … Continue reading ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಯುವಕರಿಂದ ಹಲ್ಲೆ