ಜಮೀರ್ ಶಾಂತವಾಗಿರೋದೆ ದೇಶಕ್ಕೆ ಮಾಡೋ ದೊಡ್ಡ ಸೇವೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯಪುರ: ಬಾಂಬ್ ಕಟ್ಟಿಕೊಂಡು ಪಾಕ್ ಗಡಿಗೆ ಹೋಗ್ತೀನಿ ಎಂದ ಸಚಿವ ಜಮೀರ್ ಅಹ್ಮದ್‌ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟಾಂಗ್‌ ನೀಡಿದರು.   ವಿಜಯಪುರದ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಶಾಂತವಾಗಿದ್ದರೇ ಸಾಕು. ನೀವೆನೂ ಮಾಡೋದು ಬೇಡ,  ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು. ನಿಮ್ಮ ಭಾಷಣ ಬೇಡ, ನೀವು  ಹೋಗೋದು ಬೇಡ ಸೈನ್ಯದ ಶಕ್ತಿ, ಸೈನಿಕರು, ಇಂಟಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಜಮೀರ್ ಶಾಂತವಾಗಿರೋದೆ ದೇಶಕ್ಕೆ ಮಾಡೋ … Continue reading ಜಮೀರ್ ಶಾಂತವಾಗಿರೋದೆ ದೇಶಕ್ಕೆ ಮಾಡೋ ದೊಡ್ಡ ಸೇವೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ