ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮಹಿಳಾ ಸೇವಾ ದಳದ ಜಿಲ್ಲಾ ಅಧ್ಯಕ್ಷೆಯಾಗಿ ಜುಬೇದಾ ನಧಾಪ ಅವರನ್ನ ನೇಮಕ ಮಾಡಲಾಗಿದೆ.
ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು
ಕಾಂಗ್ರೆಸ್ ಸೇವಾ ದಳದ ರಾಜ್ಯ ಮಹಿಳಾ ರಾಜ್ಯಾಧ್ಯಕ್ಷರಾದ ಗಿರಿಜಾ ಹೂಗಾರ ಅವರು ನೇಮಕ ಮಾಡಿದ್ದಾರೆ. ಪಕ್ಷದ ಸಂಘಟನೆಗಾಗಿ ಶ್ರಮಿಸಲು ಗಿರಿಜಾ ಹೂಗಾರ ಅವರು ಸಲಹೆ ನೀಡಿದ್ದಾರೆ